ಲಿಂಗಮ್ಮನ ವಚನಗಳು – ೨೭

ಬಸವಣ್ಣ, ಚನ್ನಬಸವಣ್ಣ, ಮಡಿವಾಳಯ್ಯ,
ಅಲ್ಲಮಪ್ರಭು, ಚನ್ನಮಲ್ಲೇಶ್ವರ, ಹಡಪದಪ್ಪಣ್ಣ,
ತಮ್ಮೆಲ್ಲರ ತೊತ್ತಿನ ತೊತ್ತಿನ ಪಡಿದೊತ್ತಿನ
ಮಗಳೆಂದು ಹೊತ್ತುಹೊತ್ತಿಗೆ ಎಚ್ಚರವ ಪಾಲಿಸಿ
ರಕ್ಷಣೆಯ ಮಾಡಿದ ಕಾರಣದಿಂದ
ತಮ್ಮೆಲ್ಲರ ಪಾದದಲ್ಲಿಯೆ ನಿಜಮುಕ್ತಳಾದೆನಯ್ಯ
ಅಪ್ಪಣಪ್ರಿಯ ಚನ್ನಬಸವಣ್ಣಾ.
*****

ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಡಿಕ್ಟ್
Next post ನಮ್ಮ ಕಾಳಗದ ಕೊನೆ!

ಸಣ್ಣ ಕತೆ

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…