ಹಸುರ ಕೆಲಸಗಳೆಲ್ಲ ಜೀವಕು, ಬದುಕಿನುದ್ದಕು
ಹಸಿದು ತಿನ್ನುತ, ಬೀಜ ಚೆಲ್ಲುತ, ಹೊಸತು ಬೆ
ಳೆಸುತ, ತಂಪು ಕಾಯುವ ಲೇಸು ಜೀವನವೆಲ್ಲ ಜೀವಕು
ಏಸು ಜೀವರ ಶ್ರಮದ ಹಸುರನು ಘಾಸಿಗೊಳಿಸದ
ಕಸದ ಕೃಷಿಯನು, ಹಸದಿ ಸಾವಯವವೆನಲಕ್ಕು – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಅವಳೇ ಅವಳು
ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…
-
ಕತೆಗಾಗಿ ಜತೆ
ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…
-
ಮಂಜುಳ ಗಾನ
ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…
-
ಅಂತರಂಗ ಶುದ್ಧಿ ಬಹಿರಂಗ ಶುದ್ಧಿ
ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…
-
ಟೋಪಿ ಮಾರುತಿ
"ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…