ಮಾತುಗಳು ಶವದಂತೆ ಹೂತುಹೋಗಿವೆ;
ಬೆಳದಿಂಗಳ ಕನಸುಗಳೋ ಸಾಲುಗಟ್ಟಿ ಕಂಬನಿ ಸುರಿಸುತ್ತವೆ.
ರಾತ್ರೆ ಓದಿದ ದುಃಖಗಳು
ಹಗಲಿನ ಒಣಮರಗಳಲ್ಲಿ ಹಸಿವಿನ ಪುಟ್ಟ ಹಕ್ಕಿಗಳಂತೆ,
ಮರದ ಗೊಂಬೆಗಳಂತೆ ಮಾರ್ದನಿಸುತ್ತಿದ್ದವು.
*****
ಮಾತುಗಳು ಶವದಂತೆ ಹೂತುಹೋಗಿವೆ;
ಬೆಳದಿಂಗಳ ಕನಸುಗಳೋ ಸಾಲುಗಟ್ಟಿ ಕಂಬನಿ ಸುರಿಸುತ್ತವೆ.
ರಾತ್ರೆ ಓದಿದ ದುಃಖಗಳು
ಹಗಲಿನ ಒಣಮರಗಳಲ್ಲಿ ಹಸಿವಿನ ಪುಟ್ಟ ಹಕ್ಕಿಗಳಂತೆ,
ಮರದ ಗೊಂಬೆಗಳಂತೆ ಮಾರ್ದನಿಸುತ್ತಿದ್ದವು.
*****
ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…
ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…
ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…
ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…
ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…