ಬೇಕಿಹುದಾದೊಡಂ ಒಂದಷ್ಟು ಹಣ, ರಣ
ಶೋಕಿ ವಾಹನ ದಾರಿಯನು ಮಾಡಲಿಕೆ
ಬೇಕಿಲ್ಲವದು ಅನ್ನದರಿವಿಗೆ ಬಾಳ ದಾರಿಗೆ
ಭುಕ್ತಿಯನ್ನವದು ಭುವಿಯಲ್ಲಿ ತಾನೆ ಬೆಳೆಯುವುದು
ಯುಕ್ತಿಯೊಳದುವೆ ಸೆಳೆಯುವುದು ಹಸಿದವನ – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಕರೀಮನ ಪಿಟೀಲು
ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…
-
ಪ್ರಥಮ ದರ್ಶನದ ಪ್ರೇಮ
ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…
-
ಅವರು ನಮ್ಮವರಲ್ಲ
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…
-
ಸಾವಿಗೊಂದು ಸ್ಮಾರಕ
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
-
ತ್ರಿಪಾದ
ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…