ಸಾವಯವದೆಂದರದು ಬಲು ಸರಳ ಜೀವನ
ತತ್ತ್ವವಿದನಾ ಪದವೆ ಎದೆ ತುಂಬಿ ಹೇಳಿದರು
ಅವಯವಗಳುಪಯೋಗವನಧಿಕ ಗೊಳಿಸಿದರ
ದುವೆ ಸಾವಯವವೆಂದೇನೆ ಕೇಳಿದರು
ಬಲು ಧನದ ಕುರ್‍ಚಿ ತಾ ಮೆರೆಯುತಿರಲೆಲ್ಲ ವ್ಯರ್ಥ – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಆವರ್ತನೆ
ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…
-
ಮರೀಚಿಕೆ
ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…
-
ಮೌನರಾಗ
ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…
-
ಕೊಳಲು ಉಳಿದಿದೆ
ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…
-
ಕುಟೀರವಾಣಿ
ಪೀಠಿಕೆ ನನ್ನ ಬಡಗುಡಿಸಲ ಹೆಸರು "ಆನಂದಕುಟೀರ". ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು.… Read more…