ಸಾವಯವವೆಂದರದು ಗೃಹಸ್ಥನಾಗುವುದೆಂದೆ
ಸಂತೆಯೊಳಗಿಂದೇನೆ ತಂದರು ಕುಂದೆ
ಸ್ವಗೃಹದ ಸುತ್ತಿನೊಳೆಲ್ಲ ಸೊತ್ತನು
ಸಾನುರಾಗದಿ ಸಾಗುವಳಿಗೊಂಡೊಡಾತಂಗೆ
ಸದೃಹಸ್ಥನೆಂದೆಂಬ ಶುಭನಾಮ ಸಲ್ಲುವುದು – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಲೋಕೋಪಕಾರ!
ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…
-
ಇರುವುದೆಲ್ಲವ ಬಿಟ್ಟು
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…
-
ಕಲಾವಿದ
"ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…
-
ತನ್ನೊಳಗಣ ಕಿಚ್ಚು
ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…
-
ಅಹಮ್ ಬ್ರಹ್ಮಾಸ್ಮಿ
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…