ಇದ್ದೀತು ಕೃಷಿಯೊಳಗು “ಮತ ಭೇದ”
ವದನೆ ಚರ್ಚಿಸುತೆಮ್ಮ ಮತದಾನವಾ
ವುದಕೆಂದು ಕಾಲ ಕಳೆವುದು ವ್ಯರ್ಥ
ಮುದದೊಳೆಮ್ಮ ದೇಶಕಾಲದಾಧಾರದೊಳು ಪ್ರಕೃತಿ
ಯಾದಿ ಧರ್ಮವ ನೆನೆದರದು ಸಾವಯವ – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಯಿದು ನಿಜದಿ ಕತೀ…
ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ... ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ, ವುಗಾದಿ… Read more…
-
ರಾಮಿ
‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…
-
ಹನುಮಂತನ ಕಥೆ
ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…
-
ದೇವರು ಮತ್ತು ಅಪಘಾತ
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…
-
ಮೌನವು ಮುದ್ದಿಗಾಗಿ!
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…