ಅಧಿಕವೆನೆ ಪೇಳುವರೆಲ್ಲ ತಾ ಸಾವಯವವೆಂದು
ಆಮಿಷದಿ ಸಾವಯವವೆಂದೊಂದು ಗೊಬ್ಬರ ತಂದು
ಆತುರದಿ ಕೊಂಡುಣುತ ಮನೆಯ ರುಚಿ ಸಾಲದೆಂದು
ಅಧಿಕ ಫಸಲದೇನೆ ಬಂದರು ಸಾಲವೇರ್‍ವುದು ಮುಂದು
ಅನ್ನ ಗೊಬ್ಬರವದಲು ಬದಲಿನ ಕಾಲದಾಟವಲಾ ಸಾವಯವ -ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಮೌನರಾಗ
ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…
-
ಕೇರೀಜಂ…
ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…
-
ಗುಲ್ಬಾಯಿ
ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…
-
ವಲಯ
ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…
-
ತೊಳೆದ ಮುತ್ತು
ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…