ಅರರೇ! ಲಾಭವೆಂದೊಡದೇನು?

ಆರೊ ಕೇಳಿದರೆನ್ನವದೆಲ್ಲ ಸರಿಯಾದೊಡಂ
ಬರಿ ಸಾವಯವದೊಳಿಹುದೇ ಲಾಭವೆಂದೆನುತ
ಬರವಿರದೆ ತಿನ್ನಲುಡಲು ದುಡಿದಲ್ಲಿ ದಣಿ
ದಿರಲು, ದಿಂಬಿರದೆ ಸುಖ ನಿದ್ರೆ ಬರುತಿರಲು
ಕ್ರೂರತನದೊಳೇನು ಸೂರೆಯೋ, ಧರೆಸೊರಗೆ – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಂದಸ್ಮಿತ
Next post ವಿಷವೃಕ್ಷ

ಸಣ್ಣ ಕತೆ

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…