ಆಡುವುದು, ಪಾಡುವುದು, ಏನೆಲ್ಲ ಮಾಡುವುದು
ಬಡವನಾದೊಡಂ ಬಿಡದೆ ತಾ ಜಾಣನೆನಿಸಿಕೊಳು
ವೊಡೆಲ್ಲರಿಗು ನೂರೊಂದವಸರಗಳವಕಾಶಗಳಿ
ರ್ದೊಡಂ ಕೈ ಕೆಸರುಣದ ಗುಂಪನೇ ಬಡ
ಬಡಿಸಿ ತಜ್ಞರೆನುವಜ್ಞತೆ ಯಾಕೋ ರೈತಂಗೆ – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಅವರು ನಮ್ಮವರಲ್ಲ
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…
-
ದೇವರು
ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…
-
ಏಡಿರಾಜ
ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…
-
ನಂಬಿಕೆ
ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…
-
ಅವನ ಹೆಸರಲ್ಲಿ
ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…