ಕೃಷಿಯೆಂದರದೊಂದು ಸಂಭ್ರಮದ ಸಂತೆ ಕೇಳ್
ಕಾಣ್ಕೆ ಇರಲೆಲ್ಲ ದೊರೆಯುವುದಲ್ಲಿ ಉಚಿತದೊಳು
ಕಾಸಿನವಸರವಲ್ಲಿಲ್ಲ ನಿತ್ಯವಸಂತದುತ್ಸವವು
ಕಷ್ಟ ದುಡಿತದೊಳೆಲ್ಲ ರುಚಿಗಳಿಮ್ಮಡಿಯು
ಕನಸು ಕೆಡಿಸದ ಗಾಢ ನಿದ್ರೆಯೊಳೆಲ್ಲ ಖುಷಿಗಳಿಮ್ಮಡಿಯು – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಒಲವೆ ನಮ್ಮ ಬದುಕು
"The best of you is he who behaves best towards the members of his family" (The Holy Prophet) ವಾರದ ಸಂತೆ.… Read more…
-
ಸಂಶೋಧನೆ
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…
-
ಕ್ಷಮೆ
ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…
-
ಯಾರು ಹೊಣೆ?
"ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…
-
ಮರೀಚಿಕೆ
ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…