ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೬೧

ಅವಳು ಅಡ್ಡ ಮಳೆಯಂತೆ
ಸುರಿದು
ಸಂಶಯದ ರಾಡಿ ಸೆಳೆದುಕೊಂಡು
ಸರಿದಳು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಂತಾವ್ವಾ ಬಂತಾವ್ವಾ ಬಂತವ್ವಾ ಶ್ರಾವಣಾ
Next post ಕವಿಗಳ ಕವಿ ಎಜ್ರಾ ಪೌಂಡ್

ಸಣ್ಣ ಕತೆ

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…