ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೦೬

ಕದ್ದು ನೋಡುವುದು
ಖುದ್ದು ನೋಡುವುದು
ಇವೆರಡರಲ್ಲಿ
ನಿನಗ್ಯಾವುದಿಷ್ಟವೆಂದು
ಕೇಳುವುದು
ನನಗೆ ಇಷ್ಟವಾಗುವ ಕಷ್ಟ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚಿನ್ನದ ಚೆಲುಬಿನ ಚಂದದ ಜೀವನ
Next post ಅಭಿವೃದ್ಧಿ ಅಧ್ಯಯನ ಮತ್ತು ಹಸಿವು

ಸಣ್ಣ ಕತೆ

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…