ನನ್ನ ಕನ್ನಡ

ಕನ್ನಡ ಕನ್ನಡ ಕಸ್ತೂರಿ ಕನ್ನಡ
ನಿತ್ಯವೂ ಸತ್ಯವೀ ಸವಿಗನ್ನಡ
ಕೇಳಲು ಕಿವಿಗಳಿಗೆ ಇಂಚರ
ನುಡಿಯಲು ಮಾತೇ ಸುಮಧುರ

ಕರುಣೆಯ ಬೀಡಿದು ಕರುನಾಡು
ಹೆಮ್ಮೆಯ ನಮ್ಮಯ ಸಿರಿನಾಡು
ನೋಡಲು ಇದುವೇ ಸುಂದರ
ನಡೆದಾಡಲು ನಮಗಿದೆ ಹಂದರ

ಕನ್ನಡಕ್ಕಾಗಿ ಮಿಡಿಯಲಿ ಮನ
ಕನ್ನಡ ದೇವಿಯ ಸ್ಮರಿಸುತ ದಿನ
ಪ್ರೀತಿಸಿದವರನು ಪ್ರೀತಿಯಲಿ ಕಾಣುತ
ಕನ್ನಡದಲ್ಲೇ ನಾವಾಗುವ ಅಮರ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಟ್ಟಿ ಮೇಳ
Next post ಚುಚ್ಚು ಮಾತು

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…