Home / ಕವನ / ಕವಿತೆ / ಸಾಧನೆ

ಸಾಧನೆ

ಗಾಳಿ ಗೋಪುರವ ಮಾಡಿ
ಗುಡಿಯ ನಿರ್ಮಿಸಬಹುದೆ?

ಪೊಳ್ಳು ಗುರಿಯನ್ನಿಟ್ಟುಕೊಂಡು
ಜೀವನದಿ ಉನ್ನತಿ ಸಾಧಿಸಬಹುದೇ?

ಬರಿಯ ಕನಸುಗಳ ಕಾಣುತಲಿ
ತೃಪ್ತಿ ಜೀವನ ಸಾಗಿಸಬಹುದೆ?

ಹಟಮಾಡಿ ಗುರಿಯಿಟ್ಟು ದಿಟ್ಟ ಹೆಜ್ಜೆ ಇಟ್ಟರೆ
ಒಲಿಯದಿರುವುದೇ? ಸುಂದರ ಬದುಕು

ಸಾಧನೆಗೆ ಗುರಿ ಸಾಧಿಸುವ ಛಲ
ಸತತ ಪ್ರಯತ್ನವು ನಿನ್ನೊಡನೆ ಇದ್ದರೆ

ಮುಂದೆ ಗುರಿಯಿಟ್ಟು ಹಿಂದೆ ಗುರುವಿದ್ದು
ನೀ ಹೊರಡಲು ಉನ್ನತ ಸ್ಥಾನ ನಿನ್ನದೇನೆ

ಅಮೋಘ ಸಾಧನೆ ನಿನ್ನದಾದರೆ
ಜಗವೆ ಕೊಂಡಾಡುವುದು ನಿನ್ನನೆ
*****

Tagged:

Leave a Reply

Your email address will not be published. Required fields are marked *

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...