ಸಂಗಾತಿ

ಎಲ್ಲೋ ಹುಟ್ಟಿ ಎಲ್ಲೋ ಬೆಳೆದು
ಸಾಗಿ ಮಾಗಿ ಒಂದುಗೂಡಿ
ಬಾಳಲೇ ಬೇಕು ಸಹಜವಾಗಿ
ಸತಿ ಪತಿಯರ ಜೀವನವಾಗಿ

ಬಾಳಿಗೊಂದು ಜೋಡಿ ಇದುವೆ ಜೀವ ನಾಡಿ
ಜೀವಕ್ಕೆ ಜೀವ ಇದುವೆ ಬದುಕಿನ ಭಾವ
ಸರಸ ವಿರಸಗಳ ಮಧ್ಯೆ ಸಮರಸ ಜೀವನ
ಕಷ್ಟ ಸುಖ ಹಂಚಿಕೊಂಡು ಬದುಕುವ ಜೋಡಿ.

ಎಳೆದು ಎಳೆದು ಸಾಗಿಹುದು ಬದುಕಿನ ಗಾಡಿ
ಸಾಕಾಗಲಿ ಬೇಕಾಗಲಿ ಭಾರವಾದರೂ ನಿಲ್ಲದು
ಸಾಗುತಿಹುದು ಅನುದಿನ ಪಯಣದ ಹಾದಿ
ಇದುವೇ ಸತಿ ಪತಿಯರ ಮಧುರ ಪ್ರೀತಿ ಜೀವನ ರೀತಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೊಸ ಬಾಳು
Next post ಹೆಂಡತಿ – ಮಿತ್ರ

ಸಣ್ಣ ಕತೆ

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…