ಲಾಲಿ

ಅಳದಿರು ಮಗುವೇ
ನೀ ಅಳದಿರು
ಆಡಿಸುವೇ ನಾ ಆಟವ
ಸುಮ್ಮನೆ ನೀ ನಗುತಿರು

ಬಾನ ಚಂದಿರನ
ಬಳಿಗೆ ಕರೆ ತರಲೇನು
ಆಗಸದ ತಾರೆಗಳ
ಹೆಕ್ಕಿ ತರಲೇನು ನಿನ್ನಯ ಆಟಕೆ

ಮಡಿಲಲಿ ಮಲಗಿಸಿ
ಲಾಲಿಯ ಹಾಡುತ
ಸಿಹಿ ಮುತ್ತನಿಟ್ಟು ತೂಗುವೆ
ಹಾಯಾಗಿ ಮಲಗು ನೀನಿನ್ನು

ಮಮತೆಯ ಹೊಮ್ಮಿದ
ಪ್ರೀತಿಯ ಮುತ್ತಿನ ಮಧುರತೆ
ಪಡೆದವರಿಗೇ ಗೊತ್ತು
ಆ ಅನುಭವದ ಸಿಂಚನ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಟ್ಯೂಬ್‌ಲೈಟುಗಳು
Next post ಹೆಣ್ಣು

ಸಣ್ಣ ಕತೆ

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…