ತೂಕದ ಬಾಳು

ಮಾಗಿದ ದೇಹವಿದು
ತೂಗುತಿದೆ ದಿವಸ
ನಿತ್ಯವೂ ಸಾಗಿಹುದು
ಹಸಿವು ನೀಗಿಸಲು ಈ
ಹರ ಸಾಹಸದ ಕೆಲಸ

ಹಸಿ ಮೆಣಸಿನಕಾಯಿ
ತಿನ್ನಲು ಹೊಟ್ಟೆ ಚುರ್ ಚುರ್
ಕಾಯಕ ಇಲ್ಲದೇ
ಉಪವಾಸದಿ ಕುಳಿತರೂ
ಹೊಟ್ಟೆ ಚುರ್ ಚುರ್

ಹೊಟ್ಟೆ ಪಾಡಿದು
ಜೀವನಕೆ ಜೋಡು
ಬಿಡದೇ ಕಾಡುವುದು
ಹುಟ್ಟುವ ಎಲ್ಲ ಜೀವಿಗಳನು
ಜೀವ ಬಿಡುವವರೆಗೂ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂಕಲನ ಬಿಡುಗಡೆ
Next post ಬೇಲಿ

ಸಣ್ಣ ಕತೆ

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಎಪ್ರಿಲ್ ಒಂದು

    ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…