ಭೋರ್‍ಗರೆದು ಹರಿಯುತಿದ್ದ
ಹರೆಯದ ನೀರು
ಕೊಳದಲ್ಲಿ ಮುಳುಗಿ
ಮೈ ಮರೆತು ಮಲಗಿ
ತಾವರೆಗಳು ಹುಟ್ಟಿ
ವಧುಗಳಾಗಿ ಬಿರಿದು
ದುಂಬಿಗಳು ಸಾಲು ಕಟ್ಟಿ
ವರಗಳಾಗಿ ನೆರೆದು
ಸುಂದರ ಸರೋವರ
*****
Related Post
ಸಣ್ಣ ಕತೆ
-
ಮೌನವು ಮುದ್ದಿಗಾಗಿ!
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…
-
ಸ್ವಯಂಪ್ರಕಾಶ
ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…
-
ಕತೆಗಾಗಿ ಜತೆ
ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…
-
ಸಾವಿಗೊಂದು ಸ್ಮಾರಕ
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
-
ಅಂತರಂಗ ಶುದ್ಧಿ ಬಹಿರಂಗ ಶುದ್ಧಿ
ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…