ಓದುವುದರಿಂದ ಸಿಗುವುದು ನಿಜವಾದ ಜ್ಞಾನ
ಜ್ಞಾನದಿಂದ ಕಳೆಯುವುದು ಅಜ್ಞಾನ
ಅಜ್ಞಾನದಿಂದ ಬದುಕೆಲ್ಲಾ ಅದ್ವಾನ
ಅದ್ವಾನವಾದರೆ ವ್ಯರ್‍ಥ ಜೀವನ
*****
Related Post
ಸಣ್ಣ ಕತೆ
-
ಅಜ್ಜಿ-ಮೊಮ್ಮಗ
ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…
-
ಅಹಮ್ ಬ್ರಹ್ಮಾಸ್ಮಿ
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…
-
ಸಿಹಿಸುದ್ದಿ
ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…
-
ಮನೆ “ಮಗಳು” ಗರ್ಭಿಣಿಯಾದಾಗ
ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…
-
ತಿಥಿ
"ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…