ಪ್ರಶಸ್ತಿ

ಪ್ರಶಸ್ತಿಗೆ ಮಾಡಬೇಕಾಗಿಲ್ಲ ಸಾಧನೆ
ಹಣವೊಂದಿದ್ದರೆ ಸಿಗುವುದು ಬೇಗನೆ
ಅರ್‍ಹತೆ, ಯೋಗ್ಯತೆಯಿಲ್ಲ ಪಡೆದವರಿಗೆ
ಶಿಫಾರಸಿದ್ದರೆ ಸಾಕು ಸಿಗುವುದು ಎಲ್ಲರಿಗೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗುಂಡು
Next post ಪ್ರಾಯಶ್ಚಿತ್ತ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…