ನಶ್ವರಿ

ನಾನು ನನ್ನದು ಎಂದು ಮೆರೆಯದಿರು
ನಿನ್ನದೆಲ್ಲವು ನಶ್ವರ ಮರೆಯದಿರು
ಸಕಲಕ್ಕೂ ದೇವನೊಬ್ಬನೇ ಸತ್ಯ
ತತ್ವವ ಅರಿತರೆ ಚಿರಸುಖಿ ನಿತ್ಯ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇನ್ನೂ ಕೇಳಿರದ ಹಾಡು
Next post ಒಲಿದು ಬಂದವಳು

ಸಣ್ಣ ಕತೆ

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…