ನೊಂದು ಬೆಂದು ಮನೆಮಠವಿಲ್ಲದ ಜನರಿಂದು
ಸರ್‍ಕಾರದ ಸಹಾಯ ಎಂದು ಬರುವುದೋ ಎಂದು
ಪರಿಹಾರ ಧನ ಬರುವಾಗಲೇ ಸೋರಿ ಮುಕ್ಕಾಲು
ನತದೃಷ್ಟರಿಗುಳಿಯುವುದು ಕಾಲುಪಾಲು
*****
Related Post
ಸಣ್ಣ ಕತೆ
-
ಹಳ್ಳಿ…
ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…
-
ಯಿದು ನಿಜದಿ ಕತೀ…
ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ... ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ, ವುಗಾದಿ… Read more…
-
ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ
ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…
-
ಅವನ ಹೆಸರಲ್ಲಿ
ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…
-
ಮೌನವು ಮುದ್ದಿಗಾಗಿ!
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…