ಸೂರು

ನಂಬಿ ಕೆಟ್ಟವರಿಲ್ಲವೋ ಹರಿಯ; ದಾಸರೆಂದರು
ನಂಬಿ ಕೆಟ್ಟೆ ನಾ ಮಾರಿ ಮನೆ ಮಾರು
ಮಾಡಿದ ಊರಿಂದೂರಿಗೆ ಗಡಿಪಾರು
ಆದರೂ ಕಳಿಸಿರುವೆ ಅವಸರದಿ ತಾರು
ಬೇಕೇಬೇಕೆಂದು ನೆಮ್ಮದಿಯ ಸೂರು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೇವಕಿ
Next post ನಿಂತವರು

ಸಣ್ಣ ಕತೆ

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…