ನಗೆ ಡಂಗುರ – ೨

ಗುರುಗಳು ಆರೋಗ್ಯ ಶಾಸ್ತ್ರಪಾಠ ಮಾಡುತ್ತ ಶಿಷ್ಯನಿಗೆ ಪ್ರಶ್ನೆ ಕೇಳಿದರು:  “ಉಪವಾಸ ಮಾಡುವುದರಿಂದ ಏನೇನು ಪ್ರಯೋಜನ ಆಗುತ್ತದೆ?”
ಶಿಷ್ಯ:  “ಇದರಿಂದ ತುಂಬಾ ಉಳಿತಾಯ ಆಗುತ್ತದೆ;  ತರಕಾರಿ ಬೇಳೆ, ಹಾಲು, ಮೊಸರು, ಯಾವುದನ್ನೂ ಕೊಳ್ಳಬೇಕಿಲ್ಲ ಸರ್‍!”

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಳ್ಳಿಯ ಬಟ್ಟಲು
Next post ಬಾಳು ಕೋಮಲ

ಸಣ್ಣ ಕತೆ

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…