ಹೆಂಡತಿ: `ರೀ ನಾನು ಕಾರು ಕಲಿಯಲು ಹೋಗುತ್ತಿದ್ದೇನೆ. ಕೇಳಿಸಿಕೊಂಡಿರಾ ?’
ಗಂಡ: `ಕೇಳಿಸಿಕೊಂಡೆ: ನಾನು ಖಂಡಿತಾ ನಿನ್ನ ದಾರಿಗೆ ಅಡ್ಡ ಬರುವುದಿಲ್ಲ. ಆಗಬಹುದು ತಾನೆ?’
***
ಹೆಂಡತಿ: `ರೀ ನಾನು ಕಾರು ಕಲಿಯಲು ಹೋಗುತ್ತಿದ್ದೇನೆ. ಕೇಳಿಸಿಕೊಂಡಿರಾ ?’
ಗಂಡ: `ಕೇಳಿಸಿಕೊಂಡೆ: ನಾನು ಖಂಡಿತಾ ನಿನ್ನ ದಾರಿಗೆ ಅಡ್ಡ ಬರುವುದಿಲ್ಲ. ಆಗಬಹುದು ತಾನೆ?’
***
ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…
ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…
ಶಾದಿ ಮಹಲ್ನ ಒಳ ಆವರಣದಲ್ಲಿ ದೊಡ್ಡ ಹಾಲ್ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…
ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…
ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…