ಹಾನಿ

ಹುಡುಗಿ ಹೃದಯ ನೀರಿನಂತೆ ಹುಡುಗನ ಹೃದಯ ಮೊಬೈಲ್‌ನಂತೆ. ಮೊಬೈಲ್‌ಗೆ ನೀರು ಬಿದ್ದರು.. ನೀರಿಗೆ ಮೊಬೈಲ್ ಬಿದ್ದರು ಹಾನಿಯಾಗುವುದು ಮೊಬೈಲ್‌ಗೆ..
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನನಗೆ ಮಾತನಾಡಲು ಬಿಡಿ
Next post ಹಿಂಡೇನೆ ಹಣ್ಣು ಹಿಂಡೇನೆ

ಸಣ್ಣ ಕತೆ

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…