ನಿಜ ಹೇಳಲಾ

ಗುಂಡನಿಗೆ ಮದುವೆಯಾಗಿ ನಾಲ್ಕು ಮಕ್ಕಳಿದ್ದವು. ಮೊದಲ ಮೂರು ಮಕ್ಕಳು ತೆಳ್ಳಗೆ ಬೆಳ್ಳಗ್ಗಿದ್ದರೆ ನಾಲ್ಕನೇ ಮಗ ಕುಳ್ಳಗೆ ಕಪ್ಪಗಿತ್ತು.

ಗುಂಡ ಕೇಳಿದ – “ನಿಜ ಹೇಳೆ, ನಾಲ್ಕನೇ ಮಗ ನಿಜವಾಗ್ಲೂ ನನ್ನವನೆ?
ಹೆಂಡ್ತಿ ಹೇಳಿದ್ಲು – “ನೀವು ಸಿಟ್ಟಾಗದಿದ್ರೆ ಹೇಳ್ತಿನಿ..”
ಗುಂಡ: “ಹೇಳು ಪರವಾಗಿಲ್ಲ…”
ಹೆಂಡ್ತಿ: “ಅವನೊಬ್ಬನೇ ನಿಮ್ಮ ಮಗ..”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಶಾಬೀ
Next post ಶಬುದಾ ಕೇಳಿದಿಯೇನೊ

ಸಣ್ಣ ಕತೆ

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…