ಅಡುಗೆ

ಶೀಲಾಳ ಮದುವೆ ವಾರ್ಷಿಕೋತ್ಸವದ ಪಾರ್ಟಿ ನಡೆಯುತ್ತಿತ್ತು.

ಗೆಳತಿಯರು ಕೇಳಿದ್ರು – “ಏನಮ್ಮ ನಿಮ್ಮ ಯಜಮಾನರು ಕಾಣಿಸುತ್ತಿಲ್ಲ.”

ಅದಕ್ಕೆ ಶೀಲಾ ಹೇಳಿದ್ಲು – “ಅವರು ಪಾರ್ಟಿಗೆ ಅಡುಗೆ ಮಾಡ್ತಿದ್ದಾರೆ…”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುಮ್ತಾಜಳ ಮಹಲು
Next post ನಿಂಬಿಹಣ್ಣ ಜೂಜಾ ಮಾಮೋಜಾ

ಸಣ್ಣ ಕತೆ

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…