ಭಟ್ಟರ ಹೋಟೆಲ್‌ಗೆ ಉಪ್ಪಿಟ್ಟು ತಿನ್ನಲು ಹೋಗಿದ್ದ ಶೀಲಾ
ಹೇಳಿದ್ಲು – “ಎನ್ರೀ ಉಪ್ಪಿಟ್ಟು ಹಳಸಿ ಹೋಗಿದೆ.”
ಭಟ್ರು: “ಏನಮ್ಮ ನಂಗೆ ಹೇಳ್ತಿಯಾ… ನಾನು ನಿಮ್ಮ ಅಜ್ಜನ ಕಾಲದಿಂದ ಹೊಟ್ಲು ಮಾಡಿರುವೆ..”
ಶೀಲ ಹೇಳಿದ್ಲು “ಸರಿ ಭಟ್ರೆ ಆಗ ಮಾಡಿದನ್ನು ಈಗ ಯಾಕೆ ಮಾರ್‍ತೀರಾ?”
*****

"ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…
ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…
ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…
"Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…
ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…