ಮಾಲಾ: ನಿಮ್ಮ ಕೆಲಸದಾಕೆಯ ಮೇಲೆ ಅನುಮಾನ ಎಂದೆಯಲ್ಲ…”
ಶೀಲಾ: “ಹೌದು ಆಕೆ ಮೊನ್ನೆವರೆಗೂ ಅಮ್ಮಾವ್ರೆ ಎನ್ನುತ್ತಿದ್ದಾಕೆ ಈಗ ಅಕ್ಕ ಎನ್ನುತ್ತಾಳೆ..”
*****
Related Post
ಸಣ್ಣ ಕತೆ
-
ಕೊಳಲು ಉಳಿದಿದೆ
ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…
-
ಎಪ್ರಿಲ್ ಒಂದು
ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…
-
ಅಪರೂಪದ ಬಾಂಧವ್ಯ
ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…
-
ನಿರೀಕ್ಷೆ
ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…
-
ಉಪ್ಪು
ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…