ನಗೆ ಡಂಗುರ – ೧೩

ಒಬ್ಬ ಭಾಷಣಕಾರ ಯಾವುದೇ ಉದಾಹರಣೆ ಕೊಡುವ ಸಂದರ್ಭದಲ್ಲಿ `ನನ್ನ ಹೆಂಡತಿ, ನನ್ನ ಹೆಂಡತಿ’ ಎಂದು ಹೇಳುತ್ತಲಿದ್ದನು- ಇದನ್ನು ಪದೇ ಪದೇ ಕೇಳಿಸಿಕೊಳ್ಳುತ್ತಿದ್ದ ಸಭಿಕನೊಬ್ಬನು ಬೇಸರದಿಂದ `ನೀವು ಪದೇಪದೇ ನನ್ನ ಹೆಂಡತಿ, ನನ್ನ ಹೆಂಡತಿ ಎಂದು ಒತ್ತಿ ಒತ್ತಿ ಹೇಳುತ್ತಲಿದ್ದೀರಿ’ ಎಂದ. ಭಾಷಣಗಾರನಿಗೆ ಕೋಪಬಂದು, `ಅವಳು ನನ್ನ ಹೆಂಡತಿ; ಎಲ್ಲಿ ಬೇಕಾದರೂ ಎಷ್ಟು ಬೇಕಾದರೂ’ ಒತ್ತುತ್ತೇನೆ. ಆದನ್ನು ಕೇಳಲು ನಿಮಗೆ ಹಕ್ಕಿಲ್ಲ’ ಎಂದನಂತೆ.

***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚಿರ ಋಣಿ
Next post ಕೆಂಪು ದೀಪದ ಕೆಳಗೆ

ಸಣ್ಣ ಕತೆ

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…