ನಗೆ ಡಂಗುರ – ೧೪

ಹೆಂಡತಿ: `ನಿಮ್ಮನ್ನು ಲಗ್ನವಾದಾಗಿನಿಂದಲೂ ನಾನು ಕಣ್ಣೀರಿನಲ್ಲೇ ಕೈತೊಳೆಯುತ್ತಾ ಇದ್ದೇನೆ; ಈ ವಿಚಾರ ನಿಮಗೆ ಗೊತ್ತಾ?
ಗಂಡ: `ಮನೇಲಿ ನೀರಿಗೆ ಬರ ಬಂದಿದೆಯಾ? ಕಣ್ಣೀರಲ್ಲೇ ಕೈ ಏಕೆ ತೊಳೆಯ ಬೇಕು? ಮನೆಯಲ್ಲಿ ನಲ್ಲಿ‌ಇದೆ. ಸದಾ ನೀರು ಸುರಿಯುತ್ತಿರುತ್ತದೆ- ಅಲ್ಲದೆ ಹಿತ್ತಲಲ್ಲಿ ಸೇದುವ ಬಾವಿ ಸಹ ಇದೆ. ಕಣ್ಣೀರಲ್ಲೇ ಏಕೆ ನೀನು ಕೈತೊಳೆಯ ಬೇಕು?’

***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿಸರ್ಗ ಸ್ವರ್ಗ
Next post ದಿನವು ಸಂಧಿಸಿ ಹೋಗುತದೆ ಮರುಳೆ

ಸಣ್ಣ ಕತೆ

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…