ನಗೆ ಡಂಗುರ – ೧೭

ಗುರುಗಳು (ತರಗತಿಯಲ್ಲಿ): “ಶ್ಯಾಮಾ ಮಧ್ಯಾನ್ನದ ಟೈಂ ಟೇಬಲ್ ಓದು ಏನೇನಿದೆ ತಿಳಿಯೋಣ.” ಅಂದರು.
ಶ್ಯಾಮ: ಗುರುಗಳೇ ೧-೩೦ಕ್ಕೆ ರಾಧಾ, ೨-೦೦ಕ್ಕೆ ಬದುಕು, ೨-೩೦ಕ್ಕೆ ಬೃಂದಾವನ, ೩-೦೦ಕ್ಕೆ ಮತ್ತೆ ಬರುವನು ಚಂದಿರ, ೩-೩೦ಕ್ಕೆ ಮೂಡಲ ಮನೆ, ೪-೦೦ಕ್ಕೆ ಸಿಲ್ಲಿ ಲಲ್ಲಿ,
ಗುರುಗಳು: ಸಾಕು ನಿಲ್ಲಿಸು ನಿನ್ನ ಟೈಂಟೇಬಲ್; ಈ ಟಿವಿ ಪ್ರೋಗ್ರಾಂ ಅಲ್ಲ ನಾನು ಕೇಳಿದ್ದು. `ಸಿಲ್ಲಿ ಅಂತೆ ಲಲ್ಲಿ’ ರೇಗಿದರು.

***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಂತರ
Next post ಬಲುನಾತಾ ಬಲುನಾತಾ

ಸಣ್ಣ ಕತೆ

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…