ಉತ್ತರ ಹೇಳು

“ಮರ ನಿಟ್ಟುಸಿರು ಬಿಟ್ಟು ಹೇಳಿತು” ಮಾನವ! ನೀನು ನನ್ನ ಕಡೆಯಬಹುದು, ಆದರೆ ಮೋಡಗಳನ್ನು ಕಡೆಯಲಾರೆ. ನಕ್ಷತ್ರ ಹೆಕ್ಕಲಾರೆ. ಮರಗಳಿಲ್ಲದ ಭೂಮಿಯ ಮೇಲೆ ಪಿಶಾಚಿಯಾಗಿ ಅಲೆಯುವೆಯಾ? ನನ್ನ ಕೊಂದು ನೀ ಜೀವಿಸಬಲ್ಲೆಯಾ? ನೀ ಮರದ ಆಕ್ರಂದನಕೆ ಉತ್ತರ ಕೊಡುವೆಯಾ ಹೇಳು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮರೀಚಿಕೆ
Next post ಮಾತಲಿ ಮಮತೆ ತುಂಬಿರಬೇಕು

ಸಣ್ಣ ಕತೆ

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…