ವೈದ್ಯನಿಗೂ ವಕೀಲನಿಗೂ ಏನು ವ್ಯತ್ಯಾಸ? ಹೇಳು ನೋಡೋಣ, ತನ್ನ ಸ್ನೇಹಿತನನ್ನು ಕೇಳಿದ.
ಸ್ನೇಹಿತ: ವಕೀಲ ಕೇಸು ಸೋತರೆ ಕಕ್ಷಿದಾರ ಆರಡಿ ಎತ್ತರದಿಂದ ನೇಣುಹಾಕಿಕೊಂಡು ಸಾಯ್ತಾನೆ. ಆದರೆ ವೈದ್ಯನ ಚಿಕಿತ್ಸೆ ಫಲಕಾರಿಯಾಗದಿದ್ದಲ್ಲಿ ಆರಡಿ ಗುಂಡಿ ತೋಡಿ ರೋಗಿಯನ್ನು ಹೂಳಬೇಕಾಗುತ್ತದೆ.
***

ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…
ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…
೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ.... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ... ಹರ್ಷದಿ,… Read more…
ಮುಂಗೋಳಿ... ಕೂಗಿದ್ದೆ ತಡ, ಪೆರ್ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…
ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…