ನಗೆ ಡಂಗುರ – ೨೨

ಲೇ, ನನಗೆ ಈಗ ತಿಂಗಳಿಗೆ ಪೆನ್ಷನ್ ೧೦೦೦೦/- ರೂ ಬರ್ತಾಯಿದೆ. ನನ್ನ ನಂತರ ನಿನಗೆ ಇದರಲ್ಲಿ ಅರ್ಧದಷ್ಟು ಅಂದರೆ ೫೦೦೦/ ಕೊಡಬೇಕು ಅಂತ ಬ್ಯಾಂಕಿನಲ್ಲಿ ತೀರ್ಮಾನವಾಗಿದೆಯಂತೆ.
ಹೆಂಡ್ತಿ: ಅಂದರೆ ಪ್ರತಿತಿಂಗಳೂ ೫೦೦೦ ಬರುತ್ತೆ. ಅದೃಷ್ಟ ಅಂದರೆ ಅದೃಷ್ಟ. ಆ ಕಾಲ ಸದ್ಯ ಬೇಗ ಬಂದುಬಿಟ್ಟರೆ ನನ್ನನ್ನು ಹಿಡಿಯುವವರ್ಯಾರು?
***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೨೧
Next post ಗಡಿಗಳ ಮೀರಿದ ಲಾಲ್ಗುಡಿ

ಸಣ್ಣ ಕತೆ

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…