ಈತ: ಗುರುಗಳು ಹಳೇ ಶಿಷ್ಯನನ್ನು ಭೇಟಿ ಆದರು. ಏನಯ್ಯಾ ನಿನ್ನ ಭವಿಷ್ಯವನ್ನು ಹೇಗೆ ರೂಪಿಸಿಕೊಂಡೆ?
ಶಿಷ್ಯ: ಅದು ಬಹಳ ಸುಲಭವಾಯಿತು ಗುರುಗಳೇ. ನನ್ನ ಕೈಲೇ ನನ್ನ ಭವಿಷ್ಯ ಇದೆಯೆಂದು ಗೊತ್ತೇ ಇರಲಿಲ್ಲ. ಈಗ ನೋಡಿ, ನಾನೊಬ್ಬ ಹೆಸರುವಾಸಿ ತಬಲಾ ವಾದ್ಯಗಾರನಾಗಿದ್ದೇನೆ!
***

"ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…
ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…
ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…
ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…