ನಗೆ ಡಂಗುರ – ೨೬

ಡಾಕ್ಟರ್: ರೋಗಿಯನ್ನು ಪರೀಕ್ಷಿಸುತ್ತ ಏನಯ್ಯ ಶುಗರ್‍ ಲೆವೆಲ್ ಈ ಪಾಟಿ ಏರಿದೆ. ಇನ್ನು ಮುಂದೆ ನೀನು ಶುಗರ್ ಮುಟ್ಟಲೇ ಕೂಡದು.
ರೋಗಿ: ಯಾವ ಶುಗರ್ ಸಾರ್, ತಾವು ಹೇಳೋದು? ಬ್ರೌನ್‍ಶುರ್ ಅಲ್ಲತಾನೆ?
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹುಚ್ಚುನಾಯಿ ಬಂದು ಕಚ್ಚುತಿಹುದು ತಂಗಿ
Next post ನಗೆ ಡಂಗುರ – ೨೭

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…