ಯಃ ಪಶ್ಯತಿ ಸ ಪಶ್ಯತಿ

ಯಃ ಪಶ್ಯತಿ ಸ ಪಶ್ಯತಿ
ಯಾರು ಕಾಣುವರು ಅವರು ಕಾಣುವರು
ಕಾಣುವವನೇ ಮಹಾಮತಿ

ಮಹಾ ಸೌಧದ ಸ್ಥಪತಿ ಮಹಾ ತಪಸ್ಸಿನ ಯತಿ
ಒಂದೆ ಕಣಾ ಇಬ್ಬರ ಚೇತನ
ಅವನಂತಿದ್ದರು ಇವನಂತಿದ್ದರು
ಯಃ ಪಶ್ಯತಿ ಸ ಪಶ್ಯತಿ

ಬಿರುಗಾಳಿಯ ಅತಿ ಮೆಲುಗಾಳಿಯ ಇತಿ
ಒಂದೆ ಕಣಾ ಎರಡರ ಚೇತನ
ಅದು ಅಂತಿದ್ದರು ಇದು ಇಂತಿದ್ದರು
ಯಃ ಪಶ್ಯತಿ ಸ ಪಶ್ಯತಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾಗ್ದೇವಿ – ೧೭
Next post ಶುಕ್ರಗೀತೆ

ಸಣ್ಣ ಕತೆ

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…