ನಗೆ ಡಂಗುರ – ೩೦

ಹಳ್ಳಿಯಿಂದ ನಗರಕ್ಕೆ ಬಂದಿದ್ದ ಇಬ್ಬರು ವ್ಯಕ್ತಿಗಳು ಬೆಂಗಳೂರಿನ ಕಂಟೋನ್ಮೆಂಟ್ ಹೊಟೆಲ್ ಒಂದಕ್ಕೆ ಬಂದು ಮಾಣಿಯನ್ನು “ತಿಂಡಿ ಏನೇನು ಇದೆ?” ಎಂದು ಕೇಳಿದರು
ಮಾಣಿ: “ಗೋಬಿ ಮಂಚೂರಿ, ಪಾನಿಪೂರಿ, ಪಿಜ್ಜಾ, ಬರ್ಗರ್, ಕೇಕ್, ಚಿಪ್ಸ್ ಹಾಗೂ ರೋಲ್ಸ್.  ನಿಮಗೆ ಏನು ತರಲಿ?”
ಅವರು: “ಓಹ್, ನಾವೆಲ್ಲೋ ತಪ್ಪಾಗಿ ನಾನ್‍ವೆಜ್ ಹೋಟಲಿಗೆ ಬಂದುಬಿಟ್ಟಿದ್ದೀವಿ.  ಸದ್ಯ ಬಾಯಿಗೆ ಏನೊ ಹಾಕಿಕೊಳ್ಳಲಿಲ್ಲವಲ್ಲ”.  ಎಂದೆನ್ನುತ್ತಾ ತಕ್ಷಣವೇ ಜಾಗ ಖಾಲಿಮಾಡಿದರು.
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾಳಹದ
Next post ದೀಪದ ಕಂಬ – ೨ (ಜೀವನ ಚಿತ್ರ)

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…