ನಗೆ ಡಂಗುರ – ೩೫

ಗಾಂಧೀಜಿಯವರು ಯಾವಾಗಲೂ ರೈಲು ಪ್ರಯಾಣ ಮಾಡುವಾಗ ಮೂರನೆಯ ದರ್ಜೆಯ ಬೋಗಿಯಲ್ಲಿ ಪ್ರಯಣಿಸುತ್ತಿದ್ದರು. ಒಮ್ಮೆ ಒಬ್ಬ ಪತ್ರಕರ್ತ ಗಾಂಧೀಜಿಯವರನ್ನು ಕೇಳಿದ. “ಗಾಂಧೀಜಿ, ತಾವು ಸದಾ ಮೂರನೇ ದರ್ಜೆ ಡಬ್ಬಿಯಲ್ಲೇ ಪ್ರಯಾಣಮಾಡಲು ಕಾರಣವೇನು?” ಗಾಂಧೀಜಿ ತಟ್ಟನೆ ಉತ್ತರಿಸಿದರು: “ರೈಲುಗಾಡಿಯಲ್ಲಿ ನಾಲ್ಕನೆಯ ದರ್ಜೆ ಡಬ್ಬಿಗಳಿಲ್ಲವಲ್ಲಾ ಅದಕ್ಕೆ ಮೂರನೇ ದರ್ಜೆಯಲ್ಲಿ ಪ್ರಯಾಣಿಸುತ್ತೇನೆ”

***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರೀತಿ-ಪ್ರೇಮ
Next post ನಾನು

ಸಣ್ಣ ಕತೆ

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಕುಟೀರವಾಣಿ

    ಪೀಠಿಕೆ ನನ್ನ ಬಡಗುಡಿಸಲ ಹೆಸರು "ಆನಂದಕುಟೀರ". ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು.… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…