ರೋಗಿ: “ಗ್ಯಾಸ್ ಟ್ರಬಲ್ ಜಾಸ್ತಿ ಆಗಿಬಿಟ್ಟಿದೆ ಡಾಕ್ಟರ್”
ಡಾಕ್ಟರ್: “ಗ್ಯಾಸ್ ಟ್ರಬಲ್ ಎಲ್ಲರಿಗೂ ಇದೆ; ನಮ್ಮ ಮನೆಯಲ್ಲಿ ಒಂದು ತಿಂಗಳಿಂದ ಗ್ಯಾಸ್ ಇಲ್ಲದೆ ಅಡಿಗೆಯನ್ನು ಸೌದೆ ಒಲೆಯಲ್ಲಿ ಮಾಡುತ್ತಿದ್ದಾಳೆ, ಜೊತೆಗೆ ಸೀಮೆಯಣ್ಣೆಯೂ ಸಿಗುತ್ತಿಲ್ಲ”
***
Related Post
ಸಣ್ಣ ಕತೆ
-
ಬೆಟ್ಟಿ
ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…
-
ಒಂಟಿ ತೆಪ್ಪ
ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…
-
ಜೀವಂತವಾಗಿ…ಸ್ಮಶಾನದಲ್ಲಿ…
ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…
-
ನಿರೀಕ್ಷೆ
ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…
-
ಅಜ್ಜಿಯ ಪ್ರೇಮ
ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…