ನಗೆ ಡಂಗುರ – ೪೦

ಆತ: “ಯಾರಾದರೂ ಒಳ್ಳೆಯ ಡಾಕ್ಟರ್ ಇದ್ದರೆ ಹೇಳಯ್ಯಾ. ಹೋಗಿ ಟೆಸ್ಟ್ ಮಾಡಿಸಬೇಕು.”
ಈತ: “ನನ್ನ ಪರಿಚಯದ ಡಾಕ್ಟರೇ ಇದ್ದಾರಲ್ಲಾ.”
ಆತ: “ಅವರು ಒಳ್ಳೆಯ ಡಾಕ್ಟರ್ ತಾನೆ?”
ಈತ: “ಇಲ್ಲವಾಗಿದ್ದರೆ ನಾನು ಅವರ ಬಳಿಗೆ ಐದು ವರ್ಷಗಳಿಂದಲೂ ನಿತ್ಯ ಹೋಗಲು ನನಗೇನು ಹುಚ್ಚು ಹಿಡಿದಿದೆಯೆ?”
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಾಕೆಂದರೆ
Next post ಅತ್ತೆಯ ಗೊಂಬೆ

ಸಣ್ಣ ಕತೆ

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…