ನಗೆ ಡಂಗುರ – ೪೫

ಪುಸ್ತಕಗಳನ್ನು ಅವಸರ ಅವಸರವಾಗಿ ಜೋಡಿಸಿಕೊಳ್ಳುತ್ತಿದ್ದ ಮಗನನ್ನು ತಂದೆ ವಿಚಾರಿಸಿದರು.
ತಂದೆ: “ಯಾಕೋ ಇಷ್ಟು ಅವಾಂತರ ?”
ಮಗ: “ಹತ್ತು ಘಂಟೆಗೆ ಕ್ಲಾಸ್‌ಇದೆ.”
ತಂದೆ: “ಹತ್ತು ಘಂಟೆಗೆ ತಾನೆ? ಈಗಿನ್ನೂ ಒಂಭತ್ತು ಗಂಟೆ ಅಷ್ಟೆ…
ಮಗ: “ಅದೇನೋ ಸರಿ. ಕೊಂಚ ಮುಂಚೆ ಹೋದರೆ ಲಾಸ್ಟ್ ಬೆಂಚ್‍ನಲ್ಲಿ ಹಾಯಾಗಿ ಕೂರಬಹುದು-”
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಣ್ಣು ಕಣ್ಣು ಕೂಡಿದಾಗ
Next post ಸತ್ಯ

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…