ನಗೆ ಡಂಗುರ – ೬೮

ಪತ್ನಿ: “ರೀ, ಇಲ್ನೋಡಿ, ಪೇಪರ್ ಸುದ್ದೀನಾ, ಕೇವಲ ಒಂದು ಸೈಕಲ್‍ಗೋಸ್ಕರ ಒಬ್ಬ ತನ್ನ ಹೆಂಡತಿನೇ ಮಾರಿಬಿಟ್ಟನಂತೆ.”
ಪತಿ: “ನಾನೇನು ಅವನಷ್ಟು ದಡ್ಡನಲ್ಲ; ನಾನು ಕಾರು ಸಿಕ್ಕಿದರೆ ಮಾತ್ರ ನಿನ್ನನ್ನು ಮಾರಲು ಒಪ್ಪೋದು,”
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಾಂಧಿ ಟೊಪ್ಪಿಗೆ
Next post ಯಾವುದೀ ಹೊಸ ಸಂಚು

ಸಣ್ಣ ಕತೆ

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…