ಕಂಡಕ್ಟರ್ ಬಸ್ಸಿನಲ್ಲಿ ಚಿಲ್ಲರೆಗಾಗಿ ಪರದಾಡುತ್ತಾ ಪ್ರಯಾಣಿಕರಿಗೆ ಚಿಲ್ಲರೆ ಕೊಟ್ಟು ಸಹಕರಿಸಲು ಕೇಳಿಕೊಳ್ಳುತ್ತಿದ್ದ. ಒಂದು ದಿನ ತರ್ಕಾರಿ ತರುವ ಸಲುವಾಗಿ ಪೇಟೆಗೆ ಹೋದ ತರ್ಕಾರಿ ಮಾರುವವಳು `ಚಿಲ್ಲರೆ ಕೊಡಿ’ ಎಂದಳು. `ಚಿಲ್ಲರೆ’ ಎಂಬ ಪದ ಕಿವಿಗೆ ಬಿದ್ದೊಡನೆಯೇ ಅಭ್ಯಾಸ ಬಲದಿಂದ `ಕೆಳಗಿಳಿ-ಕೆಳಗಿಳಿ’ ಎಂದು ಕೂಗಿಕೊಂಡ. ತರ್ಕಾರಿ ಮಾರುವವಳಿಗೆ ತಬ್ಬಿಬ್ಬೋ ತಬ್ಬಿಬ್ಬು.!”
***
ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…
ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…
ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…
ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…