ಶ್ಯಾಮ: “ಅಲ್ಲಯ್ಯಾ, ನಿನಗೆ ನಾಯಿಕಚ್ಚಿತಂತೆ; ಹೌದಾ?”
ಶೀನು: “ಹೌದು ಬೊಗಳುವ ನಾಯಿ ಕಚ್ಚೋಲ್ಲ ಎಂಬ ಗಾದೆ ಇದೆಯಲ್ಲಾ ಹಾಗಾಗಿ ನಾನು ಬೊಗಳುತ್ತಿದ್ದ ನಾಯಿ ಹತ್ತಿರ ಬಂದು ಅದರ ಬಾಯೊಳಗೆ ಹಲ್ಲು ಎಷ್ಟಿದೆ
ನೋಡೋಣ ಆಂತ ಬಾಯಿ ಮುಟ್ಟಿದೆ ಅದು ಕಚ್ಚಿಬಿಟ್ಟಿತು!”
***
Related Post
ಸಣ್ಣ ಕತೆ
-
ಪ್ರಥಮ ದರ್ಶನದ ಪ್ರೇಮ
ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…
-
ಸಾವಿಗೊಂದು ಸ್ಮಾರಕ
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
-
ಹಳ್ಳಿ…
ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…
-
ಆಪ್ತಮಿತ್ರ
ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…
-
ಮನೆ “ಮಗಳು” ಗರ್ಭಿಣಿಯಾದಾಗ
ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…