ಕೂಡಿ ಬಾಳಿದೊಡೆಲ್ಲ ತಲೆಮಾರೊಂದಾದೊಡದು ಕುಟುಂಬ
ಕೂಡಿ ಬೆಳೆದೊಡೆಲ್ಲ ಗಿಡಮರಬಳ್ಳಿಗಳೆಡೆಗದುವೆ ಕೃಷಿಯು
ಕೂಡಿ ಬಾಳಲು ಕೂಡಿ ಬೆಳೆಯಲು ಮಮತೆಯಂತರ್‍ಜಲ
ಕುಡಿಯ ಬೇಕಲ್ಲದಿದೇನಂಗಡಿ ಸರಕಿನವಸರವು
ಕಾಡಿನೊಳೆಲ್ಲ ಕೂಡಿ ಬಾಳ್ವಂತಿರದೆ ಅದೆತ್ತಣಂತರ್‍ಜಲವು – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ವಿಷಚಕ್ರ
"ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…
-
ಸಂಶೋಧನೆ
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…
-
ಸಾವು
ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…
-
ಧನ್ವಂತರಿ
ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…
-
ಗೃಹವ್ಯವಸ್ಥೆ
ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…