ಅಂತೆ ಗುಣಿಸಿದೊಡೆಂತು ಶೂನ್ಯದೊಳು? ಕೂಡಲರಿಯದೆ

ಅಂತೆ ಗುಣಿಸಿದೊಡೆಂತಾತುರದೊಳ್ ಆನಂದವಧಿಕವಾಗಲಿ
ಕೆಂದೆನುತಿಳೆಯಂತರಂಗವನು ಅವಗಣಿಸುತಲಿ
ಎಂತು ನೋಡಿದೊಡಂ ಇಲ್ಲಿ ನಡೆವುದು ಬರಿದಪ್ಪ
ಅಂಮರ ಲೆಕ್ಕ, ಕೂಡಿ ಕಳೆಯುವ ಲೆಕ್ಕ, ಹುಟ್ಟು ಸಾವಿನ ಲೆಕ್ಕ
ಅಂತಿದನು ಗುಣಿಸಿದೊಡಂ ಭಾಗಿಸಿದೊಡಂ ಅಪಾಯ ಪಕ್ಕಾ – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಿಕ್ಷೆ
Next post ತಂದಾನ ತೈದಾನೋ

ಸಣ್ಣ ಕತೆ

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…